ಶ್ರೀ ಬಸವೇಶ್ವರ ಆಂಗ್ಲ ಪ್ರೌಢಶಾಲಾವತಿಯಿಂದ ದಿನಾಂಕ 25-6-2023 ಭಾನುವಾರ 9ನೇ ತರಗತಿ ವಿದ್ಯಾರ್ಥಿಗಳಿಗೆ ಒಂದು ದಿವಸದ ಶೈಕ್ಷಣಿಕ ಪ್ರವಾಸ.
ಶ್ರೀ ಬಸವೇಶ್ವರ ಆಂಗ್ಲ ಪ್ರೌಢಶಾಲಾವತಿಯಿಂದ ದಿನಾಂಕ 25-6-2023 ಭಾನುವಾರ 9ನೇ ತರಗತಿ ವಿದ್ಯಾರ್ಥಿಗಳಿಗೆ ಒಂದು ದಿವಸದ ಶೈಕ್ಷಣಿಕ ಪ್ರವಾಸವನ್ನು ಮಾಗಡಿರಂಗನಾಥಸ್ವಾಮಿ ದೇವಸ್ಥಾನ, ಸಾವನದುರ್ಗ ವೀರಭದ್ರಸ್ವಾಮಿ ದೇವಸ್ಥಾನ, ಮಂಚಿನಬೆಲೆ ಡ್ಯಾಮ್, ದೊಡ್ಡ ಆಲದಮರ, ಮುಕ್ತಿನಾಗ ದೇವಸ್ಥಾನಕ್ಕೆ ಪ್ರವಾಸ ಕೈಗೊಂಡಿದ್ದರು.